ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿಂದೆ ಬೇಡವೆಂದು ಬಿಟ್ಟಿದ್ದ ವಿಚಾರಗಳು ಮತ್ತೆ ನಿಮ್ಮನ್ನು ಕಾಡಲಿದೆ. ಸಮಸ್ಯೆಗಳನ್ನು ಬಂದ ಹಾಗೇ ಸ್ವೀಕರಿಸಲು ಕಲಿಯಬೇಕಾಗುತ್ತದೆ. ಮಕ್ಕಳು ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.ಮಿಥುನ: ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶಗಳ ಸಾಧ್ಯತೆ. ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಬೇಕಾಗುತ್ತದೆ. ಯೋಗ್ಯ