ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಧ್ಯಯನ ಶೀಲರಿಗೆ, ಸಂಶೋಧಕರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಬೇಡವೆಂದರೂ ಕೆಲವೊಂದು ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿದೆ. ಕೌಟುಂಬಿಕವಾಗಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ದಿನದಂತ್ಯಕ್ಕೆ ತಾಳ್ಮೆಯಿರಲಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಷ್ಟ ನಷ್ಟ