ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಬಯಸಿದ್ದು ಸಿಗುವವರೆಗೂ ಸತತ ಪ್ರಯತ್ನ ನಡೆಸಬೇಕಾಗುತ್ತದೆ. ಗುರು ಹಿರಿಯರ ಆಶೀರ್ವಾದ ಪಡೆಯಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಮೇಲೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.ವೃಷಭ: ಧಾರ್ಮಿಕ ಚಟುವಟಿಕೆಗಳ ನೇತೃತ್ವ ವಹಿಸಲಿದ್ದೀರಿ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ.ಮಿಥುನ: ಗೃಹ, ವಾಹನಾದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ