ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬಹಳ ದಿನಗಳ ನಂತರ ನಿಮ್ಮ ಇಷ್ಟದ ಖಾದ್ಯ ಸವಿಯುವ ಯೋಗ.ವೃಷಭ: ಹಿರಿಯರಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ತೃಪ್ತಿ. ನಿಮ್ಮ ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಬಹಳ ಓಡಾಟ ನಡೆಸಬೇಕಾದ ದಿನವಿದು.