ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆದರೆ ಕೌಟುಂಬಿಕವಾಗಿ ಅನಾದರಣೆಗೊಳಗಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ವ್ಯವಸ್ಥಿತವಾಗಿ ಯೋಜನೆ ರೂಪಿಸಿ ಮುನ್ನಡೆಯಬೇಕಾಗುತ್ತದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಸ್ಪಷ್ಟ ನಿರ್ಧಾರಗಳಿಂದ ನಾಲ್ಕು ಜನರ