ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಬೇರೆಯವರ ನಿಮ್ಮ ಬಗ್ಗೆ ಚಾಡಿ ಮಾತು ಹೇಳಿಯಾರು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಎಷ್ಟೇ ಕಷ್ಟವಿದ್ದರೂ ಬೇರೆಯವರ ಸಹಾಯಕ್ಕೆ ಧಾವಿಸುವ ಗುಣ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಯಾವುದೇ ವಿಚಾರವನ್ನೂ ಕುಟುಂಬ ಸದಸ್ಯರೊಂದಿಗೆ