ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸತ್ಕರ್ಮದಲ್ಲಿ ಆಸಕ್ತಿ ಮೂಡಲಿದೆ. ಹಿರಿಯರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಗೌರವ ಹೆಚ್ಚಾಗಲಿದೆ. ಮೇಲಧಿಕಾರಿಗಳ ಪ್ರೀತಿ ಸಂಪಾದಿಸಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ಅನಗತ್ಯವಾಗಿ ಬೇರೆಯವರ ಜೀವನದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಅನ್ಯರಿಗೆ ಸಹಾಯ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುವುದು. ವಿಶೇಷ ಅತಿಥಿಗಳು ಮನೆಗೆ ಭೇಟಿ ನೀಡಲಿದ್ದಾರೆ.ಮಿಥುನ: ಯಾವುದೇ ಕೆಲಸಕ್ಕೆ ಮುನ್ನ ಕುಟುಂಬದವರ ಅಭಿಪ್ರಾಯ ತಿಳಿದು