ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ, ವ್ಯವಹಾರದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅಷ್ಟೇ ಖರ್ಚೂ ಇರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿಶೇಷ ಅತಿಥಿಗಳನ್ನು ಮನೆಗೆ ಬರಮಾಡಿಕೊಳ್ಳಲಿದ್ದೀರಿ.ವೃಷಭ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸ ಸಾಹಸಗಳಿಗೆ ಕೈ ಹಾಕುವ ಮುನ್ನ ಆಪ್ತರ ಸಲಹೆ ಪಡೆಯಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ನಿಮ್ಮ ಉದ್ದೇಶಿತ ಕೆಲಸಗಳಿಗೆ