ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯಮಿಗಳಿಗೆ ಅನಿರೀಕ್ಷಿತ ಧನಾದಾಯ ಆಗಮನ ಸಾಧ್ಯತೆ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕೆಲಸ ಕಾರ್ಯಗಳಲ್ಲಿ ನಿಮ್ಮ ಚುರುಕುತನ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿಧಾನವಾದರೂ ಯಶಸ್ಸು ನಿಮ್ಮದಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.ಮಿಥುನ: ಹೊಸದಾಗಿ ಕೆಲಸಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ವಾಹನ ಖರೀದಿ ಯೋಗ