ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯಾರದ್ದೋ ಮೇಲಿನ ಸಿಟ್ಟನ್ನು ಇನ್ಯಾರದ್ದೋ ಮೇಲೆ ತೀರಿಸುವ ಪ್ರಸಂಗ ಎದುರಾದೀತು. ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾರೋಗ್ಯದಲ್ಲಿ ಸುಧಾರಣೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗಲಿದ್ದೀರಿ. ಸಾಂಸಾರಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಯಾವುದೇ ವಿಚಾರದಲ್ಲಿ ಆತುರದ ನಿರ್ಣಯಕ್ಕೆ ಬರಬೇಡಿ. ತಾಳ್ಮೆಯಿರಲಿ.ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರಿಗೆ ಸತ್ಕಾರ್ಯಗಳಲ್ಲಿ