ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡಬರುವುದು. ಕಾರ್ಯಕ್ಷೇತ್ರದಲ್ಲಿ ನಿಮಗೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾಗಲಿದೆ. ಕೌಟುಂಬಿಕವಾಗಿ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಇಷ್ಟಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.ಮಿಥುನ: ಹೊಸದಾಗಿ ಮದುವೆಯಾಗಿದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ