ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಸಮಾಧಾನಕರ ಬೆಳವಣಿಗೆ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿಸುವ ಯೋಗ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ಆತ್ಮೀಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ