ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪಡೆದುಕೊಳ್ಳುವುದಕ್ಕಿಂತ ಇಂದು ನೀವು ಕಳೆದುಕೊಳ್ಳುವುದೇ ಹೆಚ್ಚು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳ ಬಹುದಿನಗಳ ಬೇಡಿಕೆ ಈಡೇರಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಕೆಲಸದ ನಿಮಿತ್ತ ಪರವೂರಿಗೆ ತೆರಳಲು ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ತವರಿನಕ ಕಡೆಯವರ ಭೇಟಿ ಯೋಗ. ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆಯಿರಲಿ.ಮಿಥುನ: ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಲಾಭ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಸರಿಯಾದ