ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಫಲಪ್ರದ ದಿನ. ನಿರುದ್ಯೋಗಿಗಳು ಶುಭ ಸುದ್ದಿಗಳನ್ನು ನಿರೀಕ್ಷೆ ಮಾಡಬಹುದು. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆದರೆ ಮಾತಿನಿಂದ ಇತರರಿಗೆ ಬೇಸರ ತರಬೇಡಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ತಕ್ಕ ಸಹಾಯ ದೊರಕುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಹಳೆಯ ಮಿತ್ರರಿಂದ ಉಪಯೋಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಹಣಕಾಸಿನ ವಿಚಾರದಲ್ಲಿ ಬೇರೆಯವರು ನೀಡುವ ಸಲಹೆಗಳನ್ನು ನಂಬಿ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ತಾಂತ್ರಿಕ ವೃತ್ತಿಯವರಿಗೆ