ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಹಿಂದೆ ಮಾಡಿದ ಒಳ್ಳೆಯ ಕೆಲಸಗಳೇ ನಿಮ್ಮ ಕೈ ಹಿಡಿಯಲಿವೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.ವೃಷಭ: ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಪರಿಹಾರವಾಗಲಿದೆ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರದ ಭಾಗ್ಯ. ಕಾಲಕ್ಕೆ ತಕ್ಕಂತೆ ಕೆಲವು ನಿರ್ಧಾರ,