ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ. ಇಷ್ಟ ಭೋಜನ ಮಾಡುವ ಯೋಗ. ಆದರೆ ನಾಲಿಗೆ ಚಪಲಕ್ಕೆ ಕಡಿವಾಣವಿರಲಿ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿಬರಲಿದೆ. ಮಾತಿನ ಮೇಲೆ ನಿಗಾ ಇರಲಿ. ಹಣಕಾಸಿನ ವ್ಯವಹಾರದಲ್ಲಿ ಬೇಋಎಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಬೇರೆಯವರ ಸಲಹೆಗಳನ್ನು ಅಲಕ್ಷಿಸುವುದು