ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಗತ್ಯಕ್ಕೆ ತಕ್ಕಂತೆ ನಿಮ್ಮ ಯೋಜನೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರಿಂದ ಉಡುಗೊರೆ ಸ್ವೀಕರಿಸಲಿದ್ದೀರಿ. ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.ವೃಷಭ: ಆಸ್ತಿ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ನೂತನ ಬಂಧು ಮಿತ್ರರ ಸಮಾಗಮವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ.ಮಿಥುನ: ಮನೆಯಲ್ಲಿ ಸಣ್ಣ ಪುಟ್ಟ ಮಾರ್ಪಾಡು ಮಾಡಲು ಮುಂದಾಗುವಿರಿ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ