ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮನಸ್ಸಿನಲ್ಲಿರುವ ಭಾವನೆಯನ್ನು ಇತರರ ಮೇಲೆ ಹೇರಲು ಹೋಗಬೇಡಿ. ಬಾಯ್ತಪ್ಪಿ ಆಡಿದ ಮಾತಿಗೆ ತಕ್ಕ ಬೆಲೆ ತೆರಬೇಕಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ವೃಷಭ: ಸರಕಾರೀ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗುವುದು. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಹಿರಿಯರ