ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮನಸ್ಸಿನಲ್ಲಿ ಬೇರೆಯವರ ಬಗ್ಗೆ ಅಸಮಾಧಾನ ಆಕ್ರೋಶಕ್ಕೆ ಕಾರಣವಾಗಬಹುದು. ಸಂಗಾತಿಯೊಂದಿಗೆ ಸಮಾಧಾನ ಚಿತ್ತದಿಂದ ಇರುವುದು ಉತ್ತಮ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು.ವೃಷಭ: ವಾಕ್ಚತುರತೆಯಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ