ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಕೆಲವೊಂದು ಸಂದಿಗ್ಧತೆಗಳು ಕಾಡಲಿವೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆಯಿರಲಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ.ಮಿಥುನ: ಜವಾಬ್ಧಾರಿಯುತ ಕೆಲಸಗಳಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಹುಡುಕಿಕೊಂಡು