ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡಲಿದ್ದೀರಿ. ಮಕ್ಕಳ ಮನಸ್ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸ.ವೃಷಭ: ಮನೆಗೆ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆ ನಡೆಸಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಹೆಚ್ಚಿನ