ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಹಳೆಯ ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಸಂಗಾತಿಯ ಕೆಲವೊಂದು ಮಾತುಗಳು ಅಸಮಾಧಾನಕ್ಕೆ ಕಾರಣವಾದೀತು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ಹಿರಿಯರಿಗೆ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ತೃಪ್ತಿ ಸಿಗುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ.ಮಿಥುನ: ಹೆಚ್ಚಿನ ಹಣ ಗಳಿಕೆಗೆ ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಇಷ್ಟ