ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಕೆಲವೊಂದು ಮಾತುಗಳು ಅಪಥ್ಯವೆನಿಸೀತು. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವಿದೇಶದಲ್ಲಿ ಉದ್ಯೋಗದಲ್ಲಿರುವವರಿಗೆ ತವರಿಗೆ ಮರಳುವ ಯೋಗ. ಹಣಕಾಸಿನ ಹೂಡಿಕೆಗಳಲ್ಲಿ ಲಾಭ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ ಕಂಡುರಲಿದೆ. ತಾಳ್ಮೆಯಿರಲಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭ ಬಂದೀತು. ಹಣಕಾಸಿನ ವಿಚಾರದಲ್ಲಿ ಅನ್ಯರ