ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ವ್ಯವಹಾರದಲ್ಲಿ ಇತರರ ಸಲಹೆಗಳು ಉಪಯೋಗಕ್ಕೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಹಣಕಾಸಿನ ಪ್ರಗತಿಗೆ ಹೊಸ ದಾರಿ ಕಂಡುಬರಲಿದೆ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ