ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿರುವ ಕಾಡುತ್ತಿರುವ ಚಿಂತೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸಲಿದ್ದೀರಿ. ಸಂಗಾತಿಯಿಂದ ಕಿರಿ ಕಿರಿ ಕಂಡುಬಂದೀತು. ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ದೇವಾಲಯ ಸಂದರ್ಶನ ಯೋಗ.ವೃಷಭ: ಇಷ್ಟಮಿತ್ರರೊಂದಿಗೆ ಕಾಲ ಕಳೆಯಲು ಅವಕಾಶ ಸಿಗಲಿದೆ. ಹೆಚ್ಚು ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಸಂತೋಷವಿರಲಿದೆ. ಕೌಟುಂಬಿಕವಾಗಿ