ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಒಂದೇ ವಿಷಯದ ಬಗ್ಗೆ ಮನಸ್ಸಿನಲ್ಲಿ ಯೋಚನೆಗಳು ಕಾಡುತ್ತಿರುತ್ತವೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೌಟುಂಬಿಕವಾಗಿ ಕೆಲವು ಭಿನ್ನಾಭಿಪ್ರಾಯಗಳು ಕಂಡುಬಂದೀತು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ. ಹೊಸ ಕೆಲಸಗಳಿಗೆ ಕೈ ಹಾಕುವಾಗ ವಿಘ್ನಗಳು ಸಾಮಾನ್ಯ. ತಾಳ್ಮೆಯಿಂದ ಮುನ್ನಡೆಯಿರಿ.ಮಿಥುನ: ಹೊಸದಾಗಿ ಕೆಲಸಕ್ಕೆ ಸೇರಿಕೊಂಡಿದ್ದವರಿಗೆ ಸವಾಲುಗಳು ಎದುರಾದೀತು. ಕೌಟುಂಬಿಕ ಸಂಘರ್ಷಗಳಿಗೆ