ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಬೇರೆಯವರ ಬಗ್ಗೆ ಅತಿಯಾಗಿ ಚಿಂತಿಸುವುದನ್ನು ಬಿಟ್ಟು ನಿಮ್ಮ ಭವಿಷ್ಯದ ದಾರಿ ನೋಡಿಕೊಳ್ಳಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ