ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹುದಿನಗಳ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿಮ್ಮ ಹಿಂದೆ ಮಾತನಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ವೃಷಭ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಯಂತ್ರೋಪಕರಣಗಳಿಂದ ತೊಂದರೆ ಎದುರಾದೀತು. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ನಿಮ್ಮ ಭವಿಷ್ಯದ ಬಗ್ಗೆ ಚಿಂತೆಯಾದೀತು. ಸ್ವಯಂ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.ಕರ್ಕಟಕ: ಹಳೆಯ