ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲಸದ ಆಯ್ಕೆ ವಿಚಾರದಲ್ಲಿ ಗೊಂದಲಗಳು ಕಂಡುಬಂದೀತು. ಹಿರಿಯರ ಸಲಹೆ ಪಡೆಯಿರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದೀರಿ.ವೃಷಭ: ಆಪ್ತರ ಸಲಹೆಯಿಂದ ಸಮಸ್ಯೆಗಳು ಪರಿಹಾರವಾಗಲಿದೆ. ಲಭ್ಯವಿರುವ ಅವಕಾಶಗಳ ಸದುಪಯೋಗಪಡಿಸಿಕೊಳ್ಳಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆಪ್ತರೊಂದಿಗೆ ಸಮಾಲೋಚನೆ ನಡೆಸುವುದು ಸೂಕ್ತ. ವ್ಯವಹಾರ