Widgets Magazine

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು| Krishnaveni K| Last Modified ಭಾನುವಾರ, 19 ಮೇ 2019 (07:24 IST)
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.
 

ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.
 
ರೋಹಿಣಿ ನಕ್ಷತ್ರ
ಓಂ ಪ್ರಜಾವಿರುದ್ಧೈ ಚ ವಿದ್ಮಹೇ
ವಿಶ್ವರೂಪಾಯೈ ಧೀಮಹಿ
ತನ್ನೋ ರೋಹಿಣೀ ಪ್ರಚೋದಯಾತ್
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ




ಇದರಲ್ಲಿ ಇನ್ನಷ್ಟು ಓದಿ :