ಬೆಂಗಳೂರು: ಜೀವನ ಶೈಲಿ ಸರಿಪಡಿಸಿಕೊಂಡರೆ ನವಗ್ರಹಗಳ ಪ್ರಭಾವ ಶಮನವಾಗುತ್ತದೆಯೇ? ಹೌದು. ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಂಡರೆ ಗ್ರಹಗಳ ಪ್ರಭಾವ ತಾನಾಗಿಯೇ ಕಡಿಮೆಯಾಗುತ್ತದೆ.ಶನಿ ಅನುಗ್ರಹ: ಶನಿ ಕರ್ಮಾಧಿಪತಿ. ಎಲ್ಲಾ ಕಷ್ಟಗಳಿಗೂ ಶನಿಯೇ ಕಾರಣ ಎಂದು ದೂರುವುದು ನಮ್ಮ ಅಭ್ಯಾಸ. ಹಾಗಿದ್ದರೆ ಶನಿಯ ಅನುಗ್ರಹಕ್ಕೆ ಪಾತ್ರರಾಗಬೇಕಾದರೆ ಕರ್ಮ ಸೂಚಕನಾದ ಪಾದರಕ್ಷೆಗಳನ್ನು ಮನೆಯಾಚೆಯೇ ಬಿಡಬೇಕು. ಮನೆಯಲ್ಲಿ ಶುಭ್ರವಾಗಿಟ್ಟುಕೊಳ್ಳಬೇಕು.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ