ಬೆಂಗಳೂರು: ಏನೇ ಪೂಜೆ ಪುನಸ್ಕಾರ ಮಾಡಿದರೂ ಆಡಂಭರ, ವೈಭವಕ್ಕಿಂತ ಅದನ್ನು ಎಷ್ಟು ಭಕ್ತಿಯಿಂದ, ಶ್ರದ್ಧೆಯಿಂದ, ಕ್ರಮ ಪ್ರಕಾರ ಮಾಡುತ್ತೇವೆ ಎನ್ನುವುದು ಮುಖ್ಯ.ಪೂಜೆ ಸರಿಯಾದ ರೀತಿಯಲ್ಲಿ ಮಾಡಿದರೆ ಮಾತ್ರ ಅದರ ಫಲ ನಮಗೆ ಸಿಗುವುದು. ದೇವರ ಪೂಜೆ ಮಾಡುವ ಮೊದಲು ಸಂಕಲ್ಪ ಮಾಡಿದರೆ ಮಾತ್ರ ದೇವರಿಗೆ ನಿಮ್ಮ ಪ್ರಾರ್ಥನೆಗಳು ಬೇಗನೇ ತಲುಪುತ್ತವೆ.ಗಣಪತಿ ಪೂಜೆ, ಮನೆದೇವರ ಪೂಜೆ ಮಾಡಿದರೆ ಮಾತ್ರ ಪೂರ್ಣ ಪೂಜಾ ಫಲ ದೊರೆಯುವುದು. ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು