ಬೆಂಗಳೂರು: ಭಗವಂತನನ್ನ ಕಾಣಲು, ಸಂಪ್ರೀತಗೊಳಿಸಲು ಪ್ರಾಚಿನ ಕಾಲದಿಂದಲೂ ಋಷಿ ಮುನಿಗಳು ಕಂಡುಕೊಂಡ ಉಪಾಯಗಳು ಹೀಗಿವೆ.1. ಶರೀರವನ್ನು ನೀರು ಮತ್ತು ಯೋಗದಿಂದ ಮಡಿ ಮಾಡಿ. 2. ಉಸಿರನ್ನು ಪ್ರಾಣಾಯಾಮದಿಂದ ಮಡಿ ಮಾಡಿ. 3. ಮನಸ್ಸನ್ನು ಧ್ಯಾನದಿಂದ ಮಡಿ ಮಾಡಿ. 4. ಬುದ್ಧಿಯನ್ನು ಆಧ್ಯಾತ್ಮಿಕ ಚಿಂತನೆಗಳಿಂದ ಮಡಿ ಮಾಡಿ. 5. ನೆನಪುಗಳನ್ನು ಮನನ, ಸಚ್ಚಿಂತನೆಗಳಿಂದ ಮಡಿ ಮಾಡಿ. 6. ಅಹಂಕಾರವನ್ನು ಸೇವೆಯಿಂದ ಮಡಿ ಮಾಡಿ. 7. ಆತ್ಮವನ್ನು ಮೌನದಿಂದ ಮಡಿ ಮಾಡಿ. 8.