ಜನವರಿ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಬೆಂಗಳೂರು, ಬುಧವಾರ, 20 ಫೆಬ್ರವರಿ 2019 (08:57 IST)

ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಮೊದಲಿಗೆ ಜನವರಿ ತಿಂಗಳನ್ನು ನೋಡೋಣ.


 
ಜನವರಿ
ಜನವರಿ ತಿಂಗಳಲ್ಲಿ ಹುಟ್ಟಿದವರಿಗೆ ರಕ್ತ ಸಂಬಂಧ ರೋಗಗಳು ಬರುವುದು ಹೆಚ್ಚು. ಹೃದಯ ಸಂಬಂಧೀ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಸಮಸ್ಯೆಗಳು ಇವರಿಗೆ ಬರುವುದು.
 
ಹೀಗಾಗಿ ಈ ತಿಂಗಳು ಹುಟ್ಟಿದವರು ಕೊಬ್ಬು ಅಂಶ ಹೆಚ್ಚದಂತೆ ನೋಡಿಕೊಳ್ಳಬೇಕು ಮತ್ತು ತೂಕ ಹೆಚ್ಚಾಗದಂತೆ ಕಾಳಜಿ ವಹಿಸಬೇಕು. ಹಾಗೆಯೇ ಪ್ರತಿನಿತ್ಯ ವಾಕಿಂಗ್ ಮಾಡುವುದೂ ಉತ್ತಮ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಪಾಪ ಪರಿಹಾರವಾಗಬೇಕಾದರೆ ಈ ಸಿಂಪಲ್ ಕೆಲಸ ಮಾಡಿದರೆ ಸಾಕು!

ಬೆಂಗಳೂರು: ಪೂರ್ವ, ಇಹ ಜನ್ಮದ ಪಾಪ ಕರ್ಮಗಳು ನಮ್ಮನ್ನು ಬಿಡದೇ ಕಾಡುವುದಿಲ್ಲ. ಈ ಪಾಪ ಕರ್ಮಗಳ ಪರಿಹಾರಕ್ಕೆ ...