ಮೇ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಬೆಂಗಳೂರು, ಬುಧವಾರ, 27 ಫೆಬ್ರವರಿ 2019 (08:33 IST)

ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಜೂನ್ ತಿಂಗಳನ್ನು ನೋಡೋಣ.


 
ಜೂನ್
ಜೂನ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ಸಾಮಾನ್ಯ ರೋಗವೆಂದರೆ ಹೃದಯಕ್ಕೆ ಸಂಬಂಧಿಸಿದಂತಹದ್ದು. ಈ ತಿಂಗಲ್ಲಿ ಜನಿಸಿದವರು ಹೃದಯದ ಆರೋಗ್ಯಕ್ಕೆ ಹೆಚ್ಚು ಕಾಳಜಿವಹಿಸುವುದು ಅಗತ್ಯ.
 
ಈ ತಿಂಗಳಲ್ಲಿ ಜನಿಸಿದವರಿಗೆ ಆಗಾಗ ಸಣ್ಣ ಮಟ್ಟಿಗೆ ಎದೆನೋವು, ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಆಹಾರ ಮತ್ತು ವ್ಯಾಯಾಮ ಮಾಡುತ್ತಾ ಆರೋಗ್ಯ ಕಾಪಾಡಿಕೊ‍ಳ್ಳಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಸಾಡೇ ಸಾತ್, ಶನಿಪ್ರಭಾವ ಕಡಿಮೆಯಾಗಲು ಶನಿವಾರ ಹೀಗೆ ಮಾಡಿದರೆ ಸಾಕು

ಬೆಂಗಳೂರು: ಸಾಡೇ ಸಾತ್ ಶನಿಪ್ರಭಾವದಿಂದ ಕೈ ಹಿಡಿದ ಕಾರ್ಯಗಳು ನೆರವೇರುತ್ತಿಲ್ಲ, ಜೀವನದಲ್ಲಿ ಕಷ್ಟಗಳ ...