ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಕೌಟುಂಬಿಕವಾಗಿ ಕೆಲಸಗಳು ಹೆಚ್ಚಲಿದ್ದು, ಓಡಾಟದಿಂದಾಗಿ ದೇಹಾಯಾಸವಾಗಲಿದೆ. ಹಾಗಿದ್ದರೂ ಪ್ರೀತಿ ಪಾತ್ರರು ನಿಮಗೆ ಕೈ ಜೋಡಿಸಲಿರುವುದರಿಂದ ಮನಸ್ಸಿಗೆ ಖುಷಿಯಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ನಿಮ್ಮ ಧಾರಾಳತನವೇ ನಿಮಗೆ ಮುಳುವಾಬಹುದು. ಅಪರಿಚಿತರನ್ನು ಕಣ್ಮುಚ್ಚಿ ನಂಬಬೇಡಿ. ಆರೋಗ್ಯ ಭಾಗ್ಯ ಸುಧಾರಿಸುವುದು. ಕಳೆದುಕೊಂಡ ಸಂಬಂಧಗಳು ಮರಳಿ ಕೂಡಿಕೊಳ್ಳಲಿದ್ದು, ಮನಸ್ಸಿಗೆ ಸಂತಸವಾಗಲಿದೆ.ಮಿಥುನ: ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಮನೆಗೆ ಹೊಸ ಅತಿಥಿಗಳ