ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ಕೌಟುಂಬಿಕವಾಗಿ ಕೆಲಸಗಳು ಹೆಚ್ಚಲಿದ್ದು, ಓಡಾಟದಿಂದಾಗಿ ದೇಹಾಯಾಸವಾಗಲಿದೆ. ಹಾಗಿದ್ದರೂ ಪ್ರೀತಿ ಪಾತ್ರರು ನಿಮಗೆ ಕೈ ಜೋಡಿಸಲಿರುವುದರಿಂದ ಮನಸ್ಸಿಗೆ ಖುಷಿಯಾಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ವಾಹನ ಬದಲಾವಣೆಗೆ ಚಿಂತನೆ ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಹೆಚ್ಚಿ ಕೆಲಸದಲ್ಲಿ ಶ್ರದ್ಧೆಯ