ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಕ್ರಿಯಾತ್ಮಕ ಕೆಲಸಗಳ ಕಡೆಗೆ ಮನಸ್ಸು ವಾಲುವುದು. ನಿಮ್ಮ ಕೆಲವೊಂದು ಧೋರಣೆಗಳು ಸಂಗಾತಿಗೆ ಇಷ್ಟವಾಗದೇ ಹೋಗಬಹುದು. ಆದಷ್ಟು ತಾಳ್ಮೆಯಿಂದ ವ್ಯವಹರಿಸಿ. ಕೋಪದ ಕೈಗೆ ಬುದ್ಧಿ ಕೊಡಲು ಹೋದರೆ ಕಾರ್ಯ ಕೆಟ್ಟೀತು.ವೃಷಭ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಗಮನಹರಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಚಿಂತೆ ಬೇಡ.ಮಿಥುನ: ವೃಥಾ ಇಬ್ಬರ ಜಗಳದಲ್ಲಿ