ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ತಾತ್ಕಾಲಿಕ ಉದ್ಯೋಗಿಗಳಿಗೆ ಹುದ್ದೆ ಖಾಯಂ ಆಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುತ್ತದೆ. ಆದರೆ ಅನಗತ್ಯ ವಿಚಾರಗಳಿಂದ ಮನಸ್ಸಿಗೆ ಗೊಂದಲ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದು ಮನಸ್ಸಿಗೆ ನೆಮ್ಮದಿಯಾಗುವುದು. ಸಾಂಸಾರಿಕವಾಗಿ ಕಷ್ಟದ ಸಮಯದಲ್ಲಿ ಸಂಗಾತಿಯಿಂದ ಸೂಕ್ತ ಸಲಹೆ ಸಿಗುವುದು. ನಿರುದ್ಯೋಗಿಗಳು ಕೆಲವು ದಿನ ಕಾಯಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಮಿಥುನ: ಕಾರ್ಯದೊತ್ತಡದಿಂದ