ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ಸಂಗಾತಿ ಜತೆಗೆ ಪ್ರವಾಸ, ಸುಂದರ ಕ್ಷಣ ಕಳೆಯುವ ಅವಕಾಶ ನಿಮ್ಮದಾಗಲಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ಸಂತಸಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಬಂಧು ಮಿತ್ರರ ಮನೆಗೆ ಭೇಟಿ ನೀಡುವಿರಿ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.ವೃಷಭ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿ ಬರಲಿವೆ. ನಿರುದ್ಯೋಗಿಗಳು