ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ಹಲವು ವಿಷಯಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಮನಸ್ಸು ಒಂದು ರೀತಿಯಲ್ಲಿ ಹಗುರವಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ಹೈರಾಣಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ವೃಷಭ: ಪ್ರೀತಿ ಪಾತ್ರರಿಗಾಗಿ ಹೆಚ್ಚಿನ ಸಮಯ ಮೀಸಲಿಡಿ. ಸಣ್ಣ ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಸಣ್ಣ ಮಟ್ಟಿನ ಲಾಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ.ಮಿಥುನ: ಮನೆಯಲ್ಲಿ