ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಅವಿವಾಹಿತರಿಗೆ ಬಹಳ ದಿನಗಳ ಪ್ರಯತ್ನಗಳ ನಂತರ ಯೋಗ್ಯ ಸಂಬಂಧ ಕೂಡಿಬರುವುದು. ಆರೋಗ್ಯದಲ್ಲಿ ಆಗಾಗ ಸಮಸ್ಯೆಗಳು ಕಂಡುಬಂದು ಚಿಂತೆಗೆ ಕಾರಣವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಇನ್ನಷ್ಟು ಲಾಭ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆ, ಪ್ರಯತ್ನಗಳಿಗೆ ಫಲ ಸಿಗುವುದು. ವಿರೋಧಿಗಳು ನಿಮ್ಮ ಪ್ರಯತ್ನಕ್ಕೆ ತಣ್ಣೀರೆರಚುವ ಪ್ರಯತ್ನ ನಡೆಸಲಿದ್ದಾರೆ. ಹಿರಿಯರಿಗೆ ತೀರ್ಥ ಯಾತ್ರೆ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ