Widgets Magazine

ಸಿಂಹ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

ಬೆಂಗಳೂರು| Krishnaveni K| Last Modified ಸೋಮವಾರ, 14 ಜನವರಿ 2019 (09:07 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಸಿಂಹ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.
 
ಈ ರಾಶಿಯವರು ಮಹತ್ವಾಕಾಂಕ್ಷಿಗಳು, ಪ್ರಮಾಣಿಕರು, ಉನ್ನತ ಸ್ಥಾನ ಮಾನದಲ್ಲಿರುವವರೂ ಆಗಿರುತ್ತಾರೆ. ಇವರ ರಾಶಿಯ ಮೇಲೆ ಸೂರ್ಯನ ಪ್ರಭಾವ ಹೆಚ್ಚು.
 
ಈ ರಾಶಿಯವರಿಗೆ 6, 24,39, 59 ಮತ್ತು 83 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :