Widgets Magazine

ತುಲಾ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

ಬೆಂಗಳೂರು| Krishnaveni K| Last Modified ಬುಧವಾರ, 16 ಜನವರಿ 2019 (09:15 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ತುಲಾ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.

 
ಈ ರಾಶಿಯವರು ಸಮಾಜದಲ್ಲಿ ಉತ್ತಮ ಹೆಸರು ಮಾಡಿರುವವರೂ, ಕಲಾ ನೈಪುಣ್ಯರು, ಬುದ್ಧಿವಂತರೂ ಆಗಿರುತ್ತಾರೆ. ಬುಧ ಗ್ರಹ ಈ ರಾಶಿಯನ್ನು ಆಳುವವನು.
 
ಈ ರಾಶಿಯವರಿಗೆ 7,20, 55, 77 ಮತ್ತು 86 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ




ಇದರಲ್ಲಿ ಇನ್ನಷ್ಟು ಓದಿ :