ಮಾರ್ಚ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಬೆಂಗಳೂರು, ಶುಕ್ರವಾರ, 22 ಫೆಬ್ರವರಿ 2019 (08:51 IST)

ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಮಾರ್ಚ್ ತಿಂಗಳನ್ನು ನೋಡೋಣ.


 
ಮಾರ್ಚ್
ಮಾರ್ಚ್ ತಿಂಗಳಲ್ಲಿ ಹುಟ್ಟಿದವರು ತಮ್ಮ ಹೃದಯ ಜೋಪಾನವಾಗಿಟ್ಟುಕೊಳ್ಳಬೇಕು. ಯಾಕೆಂದರೆ ಈ ತಿಂಗಳಲ್ಲಿ ಹುಟ್ಟಿದವರಿಗೆ ಹೃದಯ ಸಂಬಂಧೀ ಸಮಸ್ಯೆಗಳು ಕಾಡುವುದು ಹೆಚ್ಚು.
 
ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಆದಷ್ಟು ಹೃದಯದ ಆರೋಗ್ಯ ಕಾಪಾಡುವಂತಹ ವ್ಯಾಯಾಮ, ಆಹಾರ ಸೇವನೆ ಮಾಡುವುದು ಮುಖ್ಯ. ಧ್ಯಾನ, ಯೋಗ ಮಾಡುತ್ತಿರಬೇಕು. ಹಾಗೆಯೇ ನಿಷೇಧಿತ, ಉದ್ದೀಪನಾ ಮದ್ದಿನ ಸೇವನೆಗಳಿಂದ ದೂರವಿರುವುದು ಒಳ್ಳೆಯದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಆಳವಾದ ಧ್ಯಾನಕ್ಕಿಳಿಯಲು ಈ ಮೂರು ತಂತ್ರ ಅನುಸರಿಸಿ

ಬೆಂಗಳೂರು: ಪ್ರತಿ ನಿತ್ಯ ಧ್ಯಾನ ಅಥವಾ ಯೋಗ ಮಾಡುವಾಗ ಏಕಾಗ್ರತೆ ಸಿಗುತ್ತಿಲ್ಲ ಎಂಬ ಚಿಂತೆಯೇ? ದೇವರ ಧ್ಯಾನ ...