ಬುಧವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಬೆಂಗಳೂರು, ಶನಿವಾರ, 2 ಫೆಬ್ರವರಿ 2019 (09:09 IST)

ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ಬುಧವಾರ ಜನಿಸಿದವರು ಯಾವ ಉದ್ಯೋಗ ಮಾಡಬೇಕು? ಇಲ್ಲಿದೆ ನೋಡಿ.


 
ಬುಧವಾರ ಹೆಸರೇ ಹೇಳುವಂತೆ ಬುಧ ಗ್ರಹನ ಪ್ರಭಾವ ಹೆಚ್ಚಿರುವ ವಾರ. ಈ ವಾರ ಜನಿಸಿದವರು ನಿಪುಣ ಮಾತುಗಾರರು. ತಮಗೆ ಅನಿಸಿದ್ದನ್ನು ಇನ್ನೊಬ್ಬರಿಗೆ ತಿಳಿಸುವ ಉತ್ತಮ ಸಂವಹನಕಾರರು. ಮಾತೇ ಇವರ ಶಕ್ತಿ.
 
ಈ ದಿನ ಜನಿಸಿದವರು ಆದಷ್ಟು ಕ್ರಿಯಾತ್ಮಕ ಕೆಲಸಗಳನ್ನು ಮಾಡುವುದು ಉತ್ತಮ. ಸಾಹಿತಿಗಳು, ನಟನೆ, ಸಿನಿಮಾ, ಕವಿಗಳು, ಪತ್ರಿಕೋದ್ಯಮ ಇಂತಹ ಕ್ರಿಯಾತ್ಮಕ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ಇವರಿಗೆ ಯಶಸ್ಸು ಸಿಗುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಹೊಸ್ತಿಲಿಗೆ ರಂಗೋಲಿ ಹಾಕುವ ಮೊದಲು ಈ ವಿಚಾರ ತಿಳಿಯಿರಿ

ಬೆಂಗಳೂರು: ಪ್ರತಿ ನಿತ್ಯ ಬೆಳಿಗ್ಗೆ ಹೊಸ್ತಿಲಿಗೆ ರಂಗೋಲಿ ಹಾಕುವ ಕ್ರಮವನ್ನು ಕೆಲವರು ಇನ್ನೂ ...

news

ಕನ್ಯಾ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ನಿರಪರಾಧಿಯನ್ನು ಸತಾಯಿಸಿದರೆ ಅದರ ಫಲವೇನಾಗುತ್ತದೆ ಗೊತ್ತಾ?

ಬೆಂಗಳೂರು: ನೂರು ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ...