ಸೌಂದರ್ಯ ಲಹರಿ ಪಾರಾಯಣ ಮಾಡಿದರೆ ಏನಾಗುತ್ತದೆ ಗೊತ್ತಾ?

ಬೆಂಗಳೂರು, ಭಾನುವಾರ, 16 ಜೂನ್ 2019 (09:01 IST)

ಬೆಂಗಳೂರು: ಆದಿ ಶಂಕರಾಚಾರ್ಯರು ರಚಿಸಿದ ಸೌಂದರ್ಯ ಲಹರಿ ಅದ್ಭುತವಾದ ಶ್ಲೋಕ. ಇದರಿಂದ ದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು.


 
ಈ ಶ್ಲೋಕದಲ್ಲಿ ಸಾಕ್ಷಾತ್ ಪರಮೇಶ್ವರಿಯ ವರ್ಣನೆಯನ್ನು ಮಾಡಲಾಗಿದೆ. ಇದನ್ನು ಪ್ರತಿನಿತ್ಯ ಮನೆಯಲ್ಲಿ ಹೇಳುತ್ತಿದ್ದರೆ ಮುತ್ತೈದತನ ಹೆಚ್ಚುವುದು ಮತ್ತು ದಾರಿದ್ರ್ಯ ನಿವಾರಣೆಯಾಗುವುದು.
 
ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ರಚಿತವಾದ ಈ ಶ್ಲೋಕ ಬೇಡಿ ಇಷ್ಟಾರ್ಥ ಸಿದ್ಧಿಸುವ ಬಲ ಹೊಂದಿದೆ. ಇದರಿಂದ ಯಾರಿಗೆ ವಿವಾಹ ಅಡಚಣೆಗಳಿರುವುದೋ ಅವೆಲ್ಲವೂ ನಿವಾರಣೆಯಾಗುವುದು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಕಲಶದ ಕೆಳಗೆ ಅಕ್ಕಿಯನ್ನು ಹಾಕುವುದು ಯಾಕೆ ಗೊತ್ತಾ?

ಬೆಂಗಳೂರು: ಕಲಶ ಪೂಜೆ ಮಾಡುವಾಗ ಅದರ ಕೆಳಗೆ ಅಕ್ಕಿಯನ್ನು ಹಾಕಿ ಅದರ ಮೇಲೆ ಕಲಶವಿಟ್ಟು ಪೂಜೆ ಮಾಡುವುದು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ...