ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.ಇಂದು ಭಾನುವಾರ ಜೂನ್ 28. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಅಷ್ಟಮಿ, ಶುಕ್ಲ ಪಕ್ಷ, ಉತ್ತರ ಫಲ್ಗುಣಿ ನಕ್ಷತ್ರ, ವರಿಘ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ 11.46 ರಿಂದ 12.38 ರವರೆಗೆ. ರಾಹುಕಾಲ ಅಪರಾಹ್ನ 05.02 ರಿಂದ 06.39 ವರೆಗೆ. ಗುಳಿಗಕಾಲ ಅಪರಾಹ್ನ