2017ರ ಕಹಿ ನೆನೆಪುಗಳನ್ನು ಮರೆಯುವುದರೊಂದಿಗೆ ಹೊಸ ವರ್ಷವನ್ನು ತಮಾಷೆ, ಸಂಭ್ರಮ ಮತ್ತು ಸಂತಸದಿಂದ ಬರಮಾಡಿಕೊಳ್ಳುತ್ತೇವೆ. ಹೊಸವರ್ಷದಿಂದ ಹೊಸ ಜೀವನವನ್ನು ಆರಂಭಿಸಬೇಕು ಎನ್ನುವ ತುಡಿತ ಎಲ್ಲರಲ್ಲಿ ಮನೆ ಮಾಡಿರುತ್ತದೆ.