Widgets Magazine

ಕನ್ಯಾ ರಾಶಿಯವರಿಗೆ ಯಾವ ಉದ್ಯೋಗ ಸೂಕ್ತ?

ಬೆಂಗಳೂರು| Krishnaveni K| Last Modified ಬುಧವಾರ, 16 ಜನವರಿ 2019 (09:18 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ಕನ್ಯಾ ರಾಶಿಯವರ ಗುಣ ಸ್ವಭವಾವೇನು? ಅವರು ಯಾವ ಉದ್ಯೋಗಕ್ಕೆ ಸರಿಹೊಂದುತ್ತಾರೆ ನೋಡೋಣ.
 
ಕನ್ಯಾ ರಾಶಿಯವರು ಯಾಂತ್ರಿಕವಾಗಿ ಕೆಲಸ ಮಾಡುವುದಕ್ಕಿಂತ ಯಾವುದೇ ಕೆಲಸವನ್ನಾದರೂ ತುಂಬಾ ಆಳವಾಗಿ ಮಾಡಲು ಇಷ್ಟಪಡುತ್ತಾರೆ. ಇವರಿಗೆ ಇನ್ನೊಬ್ಬರ ಸಹಾಯದಿಂದ ಕೆಲಸ ಮಾಡುವುದಕ್ಕಿಂತ ಸ್ವಂತವಾಗಿ ಇನ್ನೊಬ್ಬರಿಗೆ ಸಹಾಯವಾಗುವಂತಹ ಕೆಲಸ ಮಾಡಲು ಇಷ್ಟವಾಗುತ್ತದೆ. ಹಾಗೆಯೇ ಹೆಚ್ಚು ಗದ್ದಲವಿಲ್ಲದ ಶಾಂತ ವಾತಾವರಣ ಇವರಿಗೆ ಇಷ್ಟ.
 
ಹೀಗಾಗಿ ಈ ರಾಶಿಯವರಿಗೆ ವಿಜ್ಞಾನ, ಶಿಕ್ಷಣ, ಹೆಲ್ತ್ ಕೇರ್ ಮುಂತಾದ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಆಸಕ್ತಿಯಿರುತ್ತದೆ. ಮತ್ತು ಇದೇ ಕ್ಷೇತ್ರಗಳೇ ಇಂತಹವರಿಗೆ ಸೂಕ್ತವಾಗುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಇದರಲ್ಲಿ ಇನ್ನಷ್ಟು ಓದಿ :